ಪಿಎಂ ಕಿಸಾನ್ 16ನೇ ಕಂತು ಬಿಡುಗಡೆ ಮಾಡಿದ ಮೋದಿ
ಫೆಬ್ರವರಿ 28, 2024: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ( ಪಿಎಂ ಕಿಸಾನ್ ) 16 ನೇ ಕಂತನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ಯವತ್ಮಾಲ್‌ನಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಬಿಡುಗಡೆ ಮಾಡಿದರು. ಪ್ರಧಾನ ಮಂತ್ರಿ ಕಿಸಾನ್ ಫಲಾನುಭವಿಗಳಿಗೆ ನೇರ ಪ್ರಯೋಜನಗಳ ವರ್ಗಾವಣೆಯ ಮೂಲಕ … READ FULL STORY